tag:blogger.com,1999:blog-4515791944382207090.post5786846234282559774..comments2023-10-11T15:10:15.328+05:30Comments on ಎಲ್ಲ ನೋಟಗಳಾಚೆಗಿನ್ನೊಂದು ಚಿತ್ರವಿದೆ..!: (ಅಕ್ಷರ) ದುಃಖ ನಿವೇದನೆಸಿಂಧು sindhuhttp://www.blogger.com/profile/11363295766940671498noreply@blogger.comBlogger4125tag:blogger.com,1999:blog-4515791944382207090.post-40299389677394814072007-07-16T15:37:00.000+05:302007-07-16T15:37:00.000+05:30hmmm...very much a ghazal! ತುಂಬ ದಿನಗಳ ನಂತರ ಗಝಲ್ ಕೇ...hmmm...very much a ghazal! ತುಂಬ ದಿನಗಳ ನಂತರ ಗಝಲ್ ಕೇಳ್ತಾ ನಿಮ್ಮಗಳೆಲ್ಲರ ಬ್ಲಾಗ್ ಗಳಿಗೆ ಒಂದು ಇಣುಕು ಹಾಕಿ ಹೋಗೋದಕ್ಕೆ ಬಂದೆ... ಹರಿಹರನ್ ಹಿನ್ನೆಲೆಯಲ್ಲಿ ಹಾಡ್ತಿದ್ದಾರೆ... ರೋಯಾ ಕರೇಂಗೆ ಆಪ್ ಭೀ..,:)
ಚೆನ್ನಾಗಿದೆ, ರಾಗ ಹಾಕಿ ಹಾಡಬಹುದೇನೋ...Sreehttps://www.blogger.com/profile/17769955193753066109noreply@blogger.comtag:blogger.com,1999:blog-4515791944382207090.post-17719524071331639462007-07-07T01:05:00.000+05:302007-07-07T01:05:00.000+05:30'ಭಾವ'ಕವಿತೆ ಸುಂದರವಾಗಿದೆ......ಮಿತಿಮೀರಿದ ಉತ್ಕಟತೆ, ಒಳ್...'ಭಾವ'ಕವಿತೆ ಸುಂದರವಾಗಿದೆ......ಮಿತಿಮೀರಿದ ಉತ್ಕಟತೆ, ಒಳ್ಳೆಯದೇ ಬಿಡಿ.

ಕನಸುಗಾರನಿಗಿಂತ ಕನಸಿನಲ್ಲಿನ ಕನಸುಗಾರ ಹೆಚ್ಚು ಕೆಂಪೇ?Anonymousnoreply@blogger.comtag:blogger.com,1999:blog-4515791944382207090.post-25888658925645654212007-07-03T12:07:00.000+05:302007-07-03T12:07:00.000+05:30ಶ್ರೀ,:) :)ನಿನ್ನ ಕನಸು ತುಂಬುತ್ತದೆ ಗಾಯಕ್ಕೆ ರಂಗು.ಇದು ನ...ಶ್ರೀ,

ನಿನ್ನ ಕನಸು ತುಂಬುತ್ತದೆ ಗಾಯಕ್ಕೆ ರಂಗು.
ಇದು ನನ್ನನ್ನ ತುಂಬ ಕಾಡಿದ ಭಾವ..

ಇಷ್ಟು ಪ್ರೀತಿಸಬಹುದೆ ಯಾರಾದರೂ? ಅಥವಾ ಇಷ್ಟೂ ಪ್ರೀತಿಸದೆ ಇರಬಹುದೆ ಯಾರಾದರೂ?ಸಿಂಧು sindhuhttps://www.blogger.com/profile/11363295766940671498noreply@blogger.comtag:blogger.com,1999:blog-4515791944382207090.post-32344740983552197812007-06-28T20:17:00.000+05:302007-06-28T20:17:00.000+05:30"ಬಂದರೆ ಅರೆಘಳಿಗೆ ನಲಿವಲ್ಲಿ ಅದ್ದಿ ತೆಗೆದೀತು ಜೀವ,ಹೊರಟ ಮ..."ಬಂದರೆ ಅರೆಘಳಿಗೆ ನಲಿವಲ್ಲಿ ಅದ್ದಿ ತೆಗೆದೀತು ಜೀವ,
ಹೊರಟ ಮೇಲೆ ಕೆಲ ದಿನಗಳು ಸವೆಯುತ್ತವೆ
ಹಸಿ ಗಾಯದಂತೆ,
ಬೇಸರವಿಲ್ಲ, ಉರಿ ಗೊತ್ತಾಗುವುದಿಲ್ಲ
ನಿನ್ನ ಕನಸು ತುಂಬುತ್ತದೆ ಗಾಯಕ್ಕೆ ರಂಗು..."

:) :) :) :) :) :) :)Shreehttps://www.blogger.com/profile/11541927845221428283noreply@blogger.com